ಅಭಿಪ್ರಾಯ / ಸಲಹೆಗಳು

ಇತರೆ ಮಾಹಿತಿ

ಅಕಾಲಿಕ ಮರಣಕ್ಕೀಡಾದ ಹುಣಸೂರು ಪಟ್ಟಣ ‌ಪೊಲೀಸ್ ಠಾಣಾ CHC ಶ್ರೀ.ಶ್ರೀನಿವಾಸ್ ರವರಿಗೆ ಜಿಲ್ಲಾ ಪೊಲೀಸ್ ಘಟಕವು ಶ್ರದ್ಧಾಂಜಲಿ ಅರ್ಪಿಸುತ್ತದೆ. ಅವರ ಆತ್ಮಕ್ಕೆ ಭಗವಂತ ಶಾಂತಿ‌ ನೀಡಲಿ ಮತ್ತು ಅವರ ಕುಟುಂಬಕ್ಕೆ ಈ ನೋವನ್ನು ಸಹಿಸುವ ಶಕ್ತಿ ನೀಡಲಿ

ಅಕಾಲಿಕ‌ ಮರಣಕ್ಕೀಡಾದ ಜಿಲ್ಲಾ ಸಶಸ್ತ್ರ ‌ಮೀಸಲು‌ ಪಡೆಯ ಮುಖ್ಯಪೇದೆ ಶ್ರೀ.ಎಸ್.ಲೋಹಿತ್ ರವರ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ನೀಡಲೆಂದು ಜಿಲ್ಲಾ ಪೊಲೀಸ್ ಘಟಕವು ಕೋರುತ್ತದೆ. ಅವರ ಕುಟುಂಬ ವರ್ಗ ಮತ್ತು ಸ್ನೇಹಿತರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನುನೀಡಲಿ

ಅಕಾಲಿಕ ಮರಣಕ್ಕೀಡಾದ ಹುಣಸೂರು ಗ್ರಾಮಾಂತರ  ‌ಪೊಲೀಸ್ ಠಾಣಾ ಸಿಪಿಸಿ 402 ಶ್ರೀ.ಗಣೇಶ್  ರವರಿಗೆ ಜಿಲ್ಲಾ ಪೊಲೀಸ್ ಘಟಕವು ಶ್ರದ್ಧಾಂಜಲಿ ಅರ್ಪಿಸುತ್ತದೆ. ಅವರ ಆತ್ಮಕ್ಕೆ ಭಗವಂತ ಶಾಂತಿ‌ ನೀಡಲಿ ಮತ್ತು ಅವರ ಕುಟುಂಬಕ್ಕೆ ಈ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಜಿಲ್ಲಾ ಪೊಲೀಸ್ ಘಟಕವು ಪ್ರಾರ್ಥಿಸುತ್ತದೆ.

ಇತ್ತೀಚಿನ ನವೀಕರಣ​ : 11-08-2021 08:24 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮೈಸೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080